ನಟ ಪುನೀತ್ ರಾಜ್ ಕುಮಾರ್ ಗೆ ಒಂದು ಸಿನಿಮಾ ನಿರ್ದೇಶನ ಮಾಡಬೇಕು ಎನ್ನುವುದು ಅನೇಕ ನಿರ್ದೇಶಕರ ಕನಸಾಗಿರುತ್ತದೆ. ಅದೇ ರೀತಿ ಪುನೀತ್ ರಾಜ್ ಕುಮಾರ್ ಕೂಡ ಕೆಲವು ನಿರ್ದೇಶಕರ ಜೊತೆಗೆ ಚಿತ್ರ ಮಾಡುವ ಆಸೆ ಹೊಂದಿದ್ದಾರೆ.<br /><br /> Actor Puneeth Rajkumar want to work with director Radhakrishna Reddy.