ದರ್ಶನ್ ಗೋ ಶಾಲೆ ವೊಂದಕ್ಕೆ ಅನುದಾನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಸಾಲು ಸಾಲು ಟ್ರ್ಯಾಕ್ಟರ್ ಗಳಲ್ಲಿ ಗೋಶಾಲೆಗೆ ಹುಲ್ಲನ್ನು ಸಾಗಿಸಲಾಗಿದೆ. ಚಿತ್ರ ಗೋಶಾಲೆ ಇದಾಗಿದ್ದು ಹುಲ್ಲು ಮಾತ್ರಲ್ಲದೆ ಗೋಶಾಲೆಗೆ ಅಗತ್ಯವಿರುವ ಫುಡ್ ಕೂಡ ರವಾನಿಸಿದ್ದಾರೆ.<br /><br />Kannada Actor Darshan helps for Chitra Goshala video going viral on Social media.