ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಬಿಸಿಸಿಐನ ವಾರ್ಷಿಕ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದೆ. ಈ ಬಗ್ಗೆ ಪರ -ವಿರೋಧ ಚರ್ಚೆ ಜೋರಾಗಿ ನಡೆದಿದೆ. ಆದರೆ, ಮಾಜಿ ನಾಯಕ ಎಂ.ಎಸ್ ಧೋನಿ ಕ್ರಿಕೆಟ್ ಬದುಕು ಇಲ್ಲಿಗೆ ಅಂತ್ಯವಾಗಲ್ಲ ಎಂಬ ಬಲವಾದ ನಂಬಿಕೆ ಅಭಿಮಾನಿಗಳಲ್ಲಿದೆ. ಈ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಆಡಲಿರುವ ಧೋನಿ ಮುಂದಿನ ಐಪಿಎಲ್ ನಲ್ಲಿ ಅಡುವ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಎನ್ ಶ್ರೀನಿವಾಸನ್ ಘೋಷಣೆ ಮಾಡಿದ್ದಾರೆ.<br /><br />Mahendra Singh Dhoni "will be retained" by Chennai Super Kings in the 2021 IPL auctions irrespective of whether he plays for India again or not, asserted former BCCI president N Srinivasan.