'ಮುಸ್ಲಿಂ ಕೇರಿಗಳ ಅಭಿವೃದ್ಧಿಗೆ ಬಂದಿರುವ ಹಣವನ್ನು ಹಿಂದುಗಳ ಕೇರಿ ಅಭಿವೃದ್ಧಿ ಗೆ ಬಳಸುವ ಮೂಲಕ ಅವರನ್ನು(ಮುಸ್ಲೀಮರು) ಎಲ್ಲಿ ಇಡ ಬೇಕೋ ಅಲ್ಲಿ ಇಡ್ತೇವೆ' ಎಂದು ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಯೂ ಆಗಿರುವ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.<br /><br />BJP MLA and CM's political secretory Renukacharya said, 'i will use grant money to develop Hindu areas not Muslim area, i will teach Muslims a lesson'.