ಸ್ಯಾಂಡಲ್ ವುಡ್ ನಟ ಚೇತನ್ ಮದುವೆ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಈ ವರ್ಷದ ಆರಂಭದಲ್ಲೆ ಚೇತನ್ ಮದುವೆ ಸುದ್ದಿ ಕೊಡುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಮಂಗಳ ವಾದ್ಯದ ಸದ್ದು ಮೂಡಿಸಿದ್ದಾರೆ. ಕಳೆದ ವರ್ಷ ಚಂದನವನದಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಸಾಕಷ್ಟು ಸ್ಟಾರ್ ಕಲಾವಿದರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.<br /><br />Kannada Actor Chetan Kumar to tie the knot with his sweetheart Megha in February 2nd.