ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಸಿನಿಮಾ ಚಿತ್ರೀಕರಣದಲ್ಲಿದ್ದರೂ ಆಗೊಂದು ಈಗೊಂದು ಅಂತ ಸಾಮಾಜಿಕ ಜಾಲತಾಣದಲ್ಲಿ ಅಪ್ಡೇಟ್ ಕೊಡುತ್ತಲೇ ಇರುತ್ತಾರೆ. ಆದರೆ ಐಟಿ ದಾಳಿ ನಡೆದ ನಂತರ ರಶ್ಮಿಕಾ ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ಸಕ್ರಿಯರಾಗಿದ್ದು, ಒಂದರ ಹಿಂದೆ ಒಂದರಂತೆ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.<br /><br />Kannada actress Rashmika Mandanna active in social media after IT raid