ಮಂಗಳೂರು ಬಜ್ಪೆ ವಿಮಾನ ನಿಲ್ದಾಣದ ಬಳಿ ಸ್ಫೋಟಕ ಇರಿಸಿದ ಆರೋಪಿ ಆದಿತ್ಯರಾವ್ ಬೆಂಗಳೂರಿಗೆ ಬಂದು ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ. ತಾನೇ ಸ್ಫೋಟಕ ಇರಿಸಿದ್ದು ಎಂದೂ ತಪ್ಪೊಪ್ಪಿಕೊಂಡಿದ್ದಾನೆ.<br />The Younger Brother of Adithya Rao said that there was no contact with him from the last two years. He and his father are not responsible for his crime.