ಹಸುವೊಂದು ಮೂರು ಹೆಣ್ಣು ಕರುಗಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ಮಲ್ಲಪ್ಪನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.<br /><br />A rare incident in which a cow gave birth to three female calves took place in a village called Mallappanahalli in the Imangala hobali of Chitradurga district,