ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆಯನ್ನು ನಂಬರ್ ಒನ್ ದೇಶಭಕ್ತ ಎಂದು ಶ್ಲಾಘಿಸಿದ ಸಚಿವ ಸುರೇಶ್ ಕುಮಾರ್ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಟು ಟೀಕಾಪ್ರಹಾರ ನಡೆಸಿದ್ದಾರೆ.<br /><br />Former Chief Minister HD Kumaraswamy attacked minister Suresh Kumar and his BJP party on patriotism.
