ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಸುಮಾರು 108 ದಿನಗಳ ಕಾಲ ರಾಬರ್ಟ್ ಶೂಟಿಂಗ್ ಮಾಡಲಾಗಿದ್ದು, ಯಶಸ್ವಿಯಾಗಿ ಅಂದುಕೊಂಡಂತೆ ಸಿನಿಮಾ ಮುಗಿಸಿದ್ದಾರೆ.<br /><br />Challenging star darshan starring Robert movie shooting complete said director tharun sudhir.
