Surprise Me!

I felt like I could change course of the game: Sarfaraz Khan | RCB | SARFARAZ KHAN

2020-01-23 11,444 Dailymotion

ಮುಂಬೈ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್, ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ತ್ರಿಶತಕ ಸಾಧಕರ ಸಾಲಿಗೆ ಸೇರಿದ್ದಾರೆ. ರಣಜಿ ಟ್ರೂಫಿ ಎಲೈಟ್ ಗ್ರೂಪ್ 'ಎ' ಮತ್ತು 'ಬಿ' 6ನೇ ಸುತ್ತಿನ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧ ಸರ್ಫರಾಜ್‌ ಈ ಸಾಧನೆ ಮೆರೆದಿದ್ದಾರೆ. ಸರ್ಫರಾಜ್‌ ತ್ರಿಶತದಿಂದ ಇತ್ತಂಡಗಳ ಈ ಪಂದ್ಯ ಡ್ರಾದೊಂದಿಗೆ ಮುಕ್ತಾಯ ಕಂಡಿದೆ.<br /><br /> Sarfaraz Khan became only the 7th Mumbai batsman to hit a triple hundred in Ranji Trophy. He joins an elite list of Mumbai batsmen that include Sunil Gavaskar, Sanjay Manjrekar, Wasim Jaffer, Rohit Sharma, Vijay Merchant and Ajit Wadekar.

Buy Now on CodeCanyon