ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ. ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಮೊದಲ ಪಂದ್ಯವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ.<br /><br />India are playing their first match of the calendar year outside India . India have won the toss and India won the match in style with 6 wickets to spare