ನೆರೆ ದೇಶ ಪಾಕಿಸ್ತಾನದ ಮೇಲೆ ಅಪಾರ ಪ್ರೀತಿ ಇದ್ದರೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಭಾರತ ಬಿಟ್ಟು ತೊಲಗಲಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.<br /><br /> Health Minister Sriramulu has responded that former CM HD Kumaraswamy should quit India if he has great love for Pakistan.
