ಸಿಕ್ಕ ಅವಕಾಶವನ್ನು ಕೆಎಲ್ ರಾಹುಲ್ ಅದ್ಭುತವಾಗಿ ಬಳಸಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಭರವಸೆಯನ್ನು ರಾಹುಲ್ ಉಳಿಸಿಕೊಂಡಿದ್ದಾರೆ. ಕೆಎಲ್ ರಾಹುಲ್ ನೀಡುತ್ತಿರುವ ಪ್ರದರ್ಶನ ತಂಡದ ಮೇಲೆ ಸಕಾರಾತ್ಮಕವಾಗಿ ಪರಿಣಾಮ ಬೀರುತ್ತಿದೆ.<br /><br />KL Rahul enjoying responsibility of Wicket Keeper role for India<br /><br />