ಹಿಂದಿಯ ಖ್ಯಾತ ಕಿರುತೆರೆ ನಟಿ ಸೆಜಲ್ ಶರ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. 'ದಿಲ್ ತೋ ಹ್ಯಾಪಿ ಹೈ ಜಿ' ಶೋ ಮೂಲಕ ಕಿರುತೆರೆ ಪ್ರೇಕ್ಷಕರ ಮನೆಮಾತಾಗಿದ್ದ ನಟಿ ಸೆಜಲ್ ನಿನ್ನೆ ರಾತ್ರಿ(ಜನವರಿ 25) ಮುಂಬೈನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.<br />Famous Serial Actress Sejal Sharma committed suicide Mumbai.