ದೇಶದಾದ್ಯಂತ 71ನೇ ಗಣರಾಜೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣಗಳ ಮೂಲಕ ದೇಶಪ್ರೇಮದ ಶುಭಾಶಯ ತಿಳಿಸುತ್ತಿದ್ದಾರೆ. ಸಾಕಷ್ಟು ಮಂದಿ ಟ್ವಿಟ್ಟರ್ ನಲ್ಲಿ ದೇಶಪ್ರೇಮ ಸಾರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಇಬ್ಬರು ಸಾಮಾಜಿಕ ಜಾಲತಾಣದಲ್ಲಿ ದೇಶದ ಜನತೆಗೆ ಶುಭಕೋರಿದ್ದಾರೆ.<br /><br />Kannada Actor Yash and Darshan are wishes for Republic Day. India celebrating 71st Republic Day.