ಕಾಂಗ್ರೆಸ್ 71ನೇ ಗಣರಾಜ್ಯೋತ್ಸವ ದಿನಾಚರಣೆ ದಿನವೇ ಸಂವಿಧಾನದ ಪ್ರತಿಯನ್ನು ಆನ್ ಲೈನ್ ನಲ್ಲಿ ಬುಕ್ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಸಂವಿಧಾನದ ಪ್ರತಿಯನ್ನು ಕಳುಹಿಸಿಕೊಡುವುದಾಗಿ ಕಾಂಗ್ರೆಸ್ ಟ್ವೀಟ್ ಮಾಡಿದೆ.<br /><br />Congress Party Book The Constitution Copy Online For Prime Minister Narendra Modi. Constitution Is Reaching You Soon, When You Get Time Off From Dividing The Country Please Do Read It- Congress Tweet.