ಇಂದು ರಾಮನಗರದ ಚನ್ನಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ಮಿಣಿಮಿಣಿ ಹೇಳಿಕೆಯನ್ನು ಟ್ರೋಲ್ ಮಾಡಿರುವ ಬಿಜೆಪಿ ಕಾರ್ಯಕರ್ತರದು ವಿಕೃತ ಮನೋಭಾವ ಎಂದು ಸಿಡಿಮಿಡಿಗೊಂಡರು.<br /><br />The distorted attitude of BJP workers Said that Former CM HD Kumaraswamy in Channapattana.