ನಿನ್ನೆ ತಮ್ಮ "ಮಿಣಿಮಿಣಿ" ಹೇಳಿಕೆಯನ್ನು ಟ್ರೋಲ್ ಮಾಡಿರುವ ಬಿಜೆಪಿ ಕಾರ್ಯಕರ್ತರದು ವಿಕೃತ ಮನೋಭಾವ ಎಂದು ಸಿಡಿಮಿಡಿಗೊಂಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, "ಇಂಥ ವಿಚಾರಗಳನ್ನು ನಾನು ಕೂಲ್ ಆಗಿಯೇ ತೆಗೆದುಕೊಂಡಿದ್ದೇನೆ" ಎಂದು ಪ್ರತಿಕ್ರಿಯೆ ನೀಡಿದ್ದಾರೆ.<br /><br />'I Remain cool for mini mini troll" said Former Chief Minister HD Kumaraswamy in channapatna today