ಕಳೆದ ಜನವರಿ.27ರಂದು ದೆಹಲಿಯಲ್ಲಿ ಬಿಜೆಪಿ ನಡೆಸಿದ ರೋಡ್ ಶೋನಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಮಾತನಾಡುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದಿದ್ದರು.<br /><br />Delhi Assembly Elections 2020: Central Minister Anurag Thakur And BJP Leader Parvesh Varma Drop From BJP Star Campaigners List.
