40 ಎಸೆತಗಳಲ್ಲಿ ರೋಹಿತ್ 65 ರನ್ ಸಿಡಿಸಿದ್ದರು. ಇದರಲ್ಲಿ ಆರು ಬೌಂಡರಿ ಹಾಗೂ ಮೂರು ಸಿಕ್ಸರ್ ಗಳಿದ್ದವು.. ಬಳಿಕ ಸೂಪರ್ ಓವರ್‌ನಲ್ಲಿ ಸತತ ಎರಡು ಸಿಕ್ಸರ್ ಗಳನ್ನು ಬಾರಿಸುವ ಮೂಲಕ ಭಾರತಕ್ಕೆ ಕಿವೀಸ್ ನೆಲದಲ್ಲಿ ಐತಿಹಾಸಿಕ ಟಿ20 ಸರಣಿ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.<br /><br />Rohit Sharma reveals super over plans after scripting sensational win