ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದು ಒಂದೆಡೆಯಾದರೆ, ಸಚಿವ ಸ್ಥಾನದ ಕುರಿತು ಹಲವು ಹೇಳಿಕೆಗಳು ವ್ಯಕ್ತವಾಗುತ್ತಿರುವುದು ಮತ್ತೊಂದೆಡೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಶ್ರೀನಿವಾಸ್ ಪ್ರಸಾದ್, "ಬಂದವರ ತಾಳ್ಮೆ ಪರೀಕ್ಷೆ ಮಾಡಬೇಡಿ. ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಿ, ಒಳ್ಳೆಯ ಆಡಳಿತ ಕೊಡಿ" ಎಂದು ಆಗ್ರಹಿಸಿದ್ದಾರೆ.<br /><br />"Don't test the patience of party members. Expand the cabinet and give good governance" said MP Srinivas Prasad in mysuru