ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ನಿನ್ನೆ ನಗರದ ಎಪಿಎಂಸಿ ಆವರಣದಲ್ಲಿ ವಾರದ ಸಂತೆಗೆ ಜನ ಸಾಮಾನ್ಯರಂತೆ ಬೆಳಿಗ್ಗೆ ಬಂದು ಸಂತೆ ತುಂಬೆಲ್ಲ ಅಡ್ಡಾಡಿ ರೈತರು, ರೈತ ಮಹಿಳೆಯರ ಯೋಗಕ್ಷೇಮದ ಮಾತುಗಳಾಡಿದರು<br /><br />Infosys Foundation Chairperson Sudha Murthy, who is known for her simplicity, arrived at the APMC premises in the city yesterday morning for a sante and bought vegetables and flowers