ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹುನಿರೀಕ್ಷಿತ ಜಂಟಲ್ ಮ್ಯಾನ್ ಚಿತ್ರದ ಧ್ವನಿಸುರುಳಿಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭ ಕೋರಿದರು, ದೇವರಾಜ್, ಪ್ರಜ್ವಲ್ ದೇವರಾಜ್, ನಿಶ್ವಿಕಾ ನಾಯ್ಡು, ಗುರುದೇಶಪಾಂಡೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು<br /><br />Junior artist baby Aradhya cute speak in front of Darshan. Prajwal Devaraj, Nishvika Naidu Starrer Gentleman Kannada movie audio released by Challenging star Darshan