ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ.<br /><br />Times Now poll predicted that Aam Aadmi Party will win 54 to 60 seat in Delhi assembly elections 2020. Election will be held on February 8.