Yashasvi Jaiswal led India from the front and scored a match-winning ton in Under-19 World Cup semi final against Pakistan in South Africa."He performed very well today<br /><br /> ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್‌ನ ಸೆನ್ವೆಸ್ ಸ್ಟೇಡಿಯಂನಲ್ಲಿ ಮಂಗಳವಾರ (ಫೆಬ್ರವರಿ 4) ಮುಕ್ತಾಯಗೊಂಡ ಅಂಡರ್ 19 ವಿಶ್ವಕಪ್ ಮೊದಲ ಸೂಪರ್ ಲೀಗ್ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಯುವ ತಂಡ ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ.