ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಅಭಿಮಾನಿಗಳ ಪ್ರೀತಿಯ ರಾಕಿ ಭಾಯ್ ಸದ್ಯ ಕೆಜಿಎಫ್-2 ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ನಿರಂತರ ಶೂಟಿಂಗ್ ನಲ್ಲಿ ನಿರತರಾಗಿರುವ ಯಶ್ ಇತ್ತೀಚಿಗೆ ಮಾಲಿವುಡ್ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.<br /><br />Malayalam Star Actor Dulquer salmaan meet Kannada Actor Yash in Mysore. Actor Yash is busy in KGF-2 Shooting in Mysore.