ರಾಜ್ಯದ ರಾಜಕಾರಣದಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆಗಳಿಲ್ಲ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ತನ್ನ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸುತ್ತದೆ. ಯಡಿಯೂರಪ್ಪ ಅವರ ಸರ್ಕಾರ ಸುಭದ್ರವಾಗಿರಲಿದೆ" ಎಂದು ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ.<br /><br />There are currently no issues in state politics. The BJP-led state government completes its term said Kodi mutt sree in hubballi,