ಆಟೋ ಎಕ್ಸ್‌ಪೋ 2020: ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ ಅನಾವರಣ
2020-02-06 254 Dailymotion
<br /><br />ಹ್ಯುಂಡೈ ಇಂಡಿಯಾ ಸಂಸ್ಥೆಯು ತನ್ನ ಬಹುನೀರಿಕ್ಷಿತ ನ್ಯೂ ಜನರೇಷನ್ ಕ್ರೆಟಾ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಭಾರೀ ಬದಲಾವಣೆ ಪಡೆದುಕೊಂಡಿದೆ.<br />