ಬಿಜೆಪಿ ಯಿಂದ ಟಿಕೆಟ್ ವಂಚಿತರಾಗಿ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿಯ ಪ್ರಮುಖ ಅಭ್ಯರ್ಥಿ ಎಂಟಿಬಿ ನಾಗರಾಜು ಅನ್ನು ಉಪಚುನಾವಣೆಯಲ್ಲಿ ಸೋಲಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮತ್ತೆ ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ.<br /><br />Hosakote independent MLA Sharath Bache Gowda challenged BJP again in Hosakote municipality elections.