ನ್ಯೂಜಿಲೆಂಡ್ ವಿರುದ್ಧದ ಮೊದಲನೇ ಹಣಾಹಣಿಯಲ್ಲಿ ಸೋತಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ನಾಳೆ ಇಲ್ಲಿನ ಈಡನ್ ಪಾರ್ಕ್‌ನಲ್ಲಿ ನಡೆಯುವ ಎರಡನೇ ಪಂದ್ಯವನ್ನು ಗೆದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಜೀವಂತವಾಗಿರಿಸಿಕೊಳ್ಳುವ ಒತ್ತಡಕ್ಕೆ ಸಿಲುಕಿದೆ.<br /><br />After Hamilton setback, Virat and Co look to bounce back in 2nd ODI