ನಿಶ್ಚಿತಾರ್ಥದ ಬಳಿಕ ಮಗನ ಮದುವೆ ಬಗ್ಗೆ ಮಾತನಾಡಿದ ಕುಮಾರಣ್ಣ..<br /><br />ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಸೋಮವಾರ ನಿಖಿಲ್ ಕುಮಾರಸ್ವಾಮಿ, ರೇವತಿ ನಿಶ್ಚಿತಾರ್ಥ ನಡೆಯಿತು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕುಟುಂಬ ಸದಸ್ಯರು, ಆಪ್ತರ ಸಮ್ಮುಖದಲ್ಲಿ ರೇವತಿಗೆ ನಿಖಿಲ್ ಕುಮಾರಸ್ವಾಮಿ ವಜ್ರದ ಉಂಗುರ ತೊಡಿಸಿದರು.<br /><br />Former CM H D Kumaraswamy speaks about his son Nikhil Kumaraswamy marriage