ಫೈನಲ್ ಪಂದ್ಯದಲ್ಲಿ ಗೆದ್ದ ನಂತರ ಬಾಂಗ್ಲಾದೇಶ ಅಂಡರ್-19 ತಂಡದ ಆಟಗಾರರು ಭಾರತ ಆಟಗಾರರ ಮುಂದೆ ಉದ್ಧಟತನ ಮೆರೆದಿದ್ದರು. ಭಾರತೀಯ ಆಟಗಾರರನ್ನು ಕಿಚಾಯಿಸಿದ್ದು ಅಲ್ಲದೆ ದೈಹಿಕ ಹಲ್ಲೆಗೂ ಮುಂದಾಗಿದ್ದು ಇದನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗಂಭೀರವಾಗಿ ಪರಿಗಣಿಸಿದೆ ಎಂದು ಟೀಂ ಇಂಡಿಯಾ ವ್ಯವಸ್ಥಾಪಕ ಅನಿಲ್ ಪಟೇಲ್ ಹೇಳಿದ್ದಾರೆ.<br /><br />Five players have been sanctioned for brawling in the immediate aftermath of Bangladesh's victory over India in the under-19 World Cup final in South Africa at the weekend, the International Cricket Council (ICC) said on Monday.