ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮನವರನ್ನು ಇಂದು ಜಾರಿ ನಿರ್ದೇಶನಾಲಯ ತಂಡ ವಿಚಾರಣೆಗೆ ಒಳಪಡಿಸುವ ಹಿನ್ನಲೆಯಲ್ಲಿ ಕೋಡಿಹಳ್ಳಿ ಗ್ರಾಮದಲ್ಲಿರುವ ಸಂಸದ ಸುರೇಶ್ ಮನೆಗೆ ಪೋಲೀಸರು ವ್ಯಾಪಕ ಭದ್ರತೆ ನೀಡಿದ್ದಾರೆ.<br /><br />Police have given security to MP DK Suresh home in Kodihalli village in the backdrop of DK Shivakumar mother Gauramma being interrogated by the Enforcement Directorate.