ಭಾನುವಾರ ಮೇಖ್ರಿ ಸರ್ಕಲ್ ಅಂಡರ್ ಪಾಸ್‍ನಲ್ಲಿ ಸರಣಿ ಅಪಘಾತ ಮಾಡಿ ಬೆಂಟ್ಲಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾದ ಚಾಲಕ ಯಾರು ಎನ್ನುವುದು ತನಿಖೆಯಿಂದ ಪೊಲೀಸರಿಗೆ ಗೊತ್ತಾಗಿದೆ. ಕಾರಿನ ಚಾಲಕ ಶಾಂತಿನಗರದ ಶಾಸಕ ಎಸ್.ಎ.ಹ್ಯಾರಿಸ್ ಅವರ ಮಗ ಮೊಹಮ್ಮದ್ ನಲಪಾಡ್ ಎಂದು ತನಿಖೆ ವೇಳೆ ಪೊಲೀಸರಿಗೆ ತಿಳಿದುಬಂದಿದ್ದು, ಈಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.<br /><br />Police issued notice to Nalapad in case of accident