ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕ ಫೆಬ್ರವರಿ 11ರಂದು ಹೊರಬಿದ್ದಿದ್ದು, "ಅಂಬಲಿ ರಾಶಿ ಮುದ್ದಿನ ಗಿಣಿ ಸಮೃದ್ಧಿ ಐತಲೆ ಪರಾಕ್' ಎಂದು ಗೊರವಪ್ಪ ನುಡಿದಿದ್ದಾನೆ.<br /><br />Goravappa said today that Mylara Lingeshwara Karnika in Mylara,Hoovinahadagali Taluk Bellary district.