ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೇಳೆ ಕೆ.ಎಲ್.ರಾಹುಲ್ ಹಾಗೂ ಜಿಮ್ಮಿ ನೀಶಮ್ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಪಂದ್ಯದ ಬಳಿಕ ಈ ಕುರಿತು ಟ್ವೀಟ್ ಮಾಡಿದ್ದ ಜೇಮ್ಸ್ ನೀಶಮ್, ರಾಹುಲ್ ಕಾಲೆಳೆಯಲು ಪ್ರಯತ್ನಿಸಿದ್ದರು. ಸದ್ಯ ಜೇಮ್ಸ್ ನೀಶಮ್ ಸವಾಲಿಗೆ ತಿರುಗೇಟು ನೀಡಿರುವ ರಾಹುಲ್ ಏಪ್ರಿಲ್‍ನಲ್ಲಿ ಇದನ್ನು ಸೆಟ್ಲ್ ಮಾಡಿಕೊಳ್ಳೋಣ ಎಂದು ಹೇಳಿದ್ದಾರೆ.<br /><br />KL Rahul took to Twitter to respond to New Zealand all-rounder Jimmy Neesham's "Paper, Scissors, Rock," challenge on Wednesday. Jimmy Neesham had tweeted a picture with KL Rahul after the third One-day International in Mount Maunganui. In his tweet, Neesham had challenged KL Rahul for a game of rock, paper, scissors. Rahul, who will lead Kings XI Punjab in the upcoming edition of the Indian Premier League (IPL), accepted the challenge from his IPL teammate.