ಇಂದು ಇಡೀ ವಿಶ್ವಕ್ಕೆ ಪ್ರೇಮಿಗಳ ದಿನ, ಆದರೆ ಭಾರತಕ್ಕೆ ಮಾತ್ರ ಕರಾಳ ದಿನ. ಕಳೆದ ವರ್ಷ ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಬರೋಬ್ಬರಿ 40 ಮಂದಿ ಸಿಆರ್‌ಪಿಎಫ್ ಯೋಧರು ಬಲಿಯಾಗಿದ್ದರು ಇಂದಿಗೆ ಆ ದುರ್ಘಟನೆಗೆ ಒಂದು ವರ್ಷ.<br /><br /> Pulwama terror attack has been one of the worst terrorist attacks in Jammu and Kashmir, which claimed the lives of 40 CRPF jawans. The attack followed massive protests, candle-light marches and bandhs across the country, where people came on the streets to demand justice for those killed in the attack.