ಕಳೆದ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟದ ಕಾಂಗ್ರೆಸ್ ಮುಖಂಡ ಮತ್ತು ಪಾಟಿದಾರ್ ಕೋಟಾ ಆಂದೋನಲದ ಮುಂಚೂಣಿ ನಾಯಕ ಹಾರ್ದಿಕ್ ಪಟೇಲ್ ಕಳೆದ 20 ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರನ್ನು ಹುಡುಕಿ ಕೊಡಿ ಎಂದು ಪತ್ನಿ ಗೋಳಾಡುತ್ತಿದ್ದಾರೆ.<br /><br /> Hardik Patel, the Patidar community leader, is missing since the past 20 days, according to his wife Kinjal Patel who also accused the Gujarat administration of targeting her husband.