ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್ ಬಳಿಕ ಸಂಪೂರ್ಣವಾಗಿ ತಂಡದಿಂದ ದೂರವಾಗಿದ್ದರು. ಕ್ರಿಕೆಟ್‌ನ ಎಲ್ಲಾ ಚಟುವಟಿಕೆಯಿಂದ ಸಂಪೂರ್ಣವಾಗಿ ದೂರವಾದಂತಿದ್ದ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಭವಿಷ್ಯದ ಬಗ್ಗೆ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ.<br />After the defeat at world cup semi finals against New Zealand , M S Dhoni for the first time has held his bat and will be seen practicing in nets