ನಾಯಕ ವಿರಾಟ್ ಕೊಹ್ಲಿ ತಂಡದ ಸಹ ಆಟಗಾರರಾದ ಮಹಮ್ಮದ್ ಶಮಿ ಮತ್ತು ಯುವ ಆರಂಭಿಕ ಆಟಗಾರ ಪೃಥ್ವಿ ಷಾ ಅವರೊಡನೆ ತೆಗೆದುಕೊಂಡಿರುವ ಫೋಟೋವನ್ನು ಭಾನುವಾರ ಟ್ವೀಟ್ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.<br /><br />Virat Kohli, who’s presently in New Zealand, tweeted an image with two of his teammates quick bowler Mohammed Shami and younger opener Prithvi Shaw on Sunday.