ಚೆಕ್ ಇಲ್ಲದ ಖಾಲಿ ಕವರ್ ಕೊಟ್ಟು ಸನ್ಮಾನ ಮಾಡುವ ಮೂಲಕ ಕಂಬಳ ವೀರ ಶ್ರೀನಿವಾಸಗೌಡರನ್ನು ರಾಜ್ಯ ಬಿಜೆಪಿ ಸರ್ಕಾರದ ಸಚಿವರು ಕೇವಲ ಪ್ರಚಾರಕ್ಕಾಗಿ ಬಳಸಿಕೊಂಡರಾ? ಹೌದು, ಇಂಥದ್ದೊಂದು ಎಡವಟ್ಟು ಜಂಟಿ ಅಧಿವೇಶನದ ಮೊದಲ ದಿನವೇ ವಿಧಾನಸೌಧದಲ್ಲಿ ನಡೆದಿದೆ.<br /><br />Kambala runner Srinivasa Gowda felicitated giving empty cover without check. The Labor Department officials then issued the check.