ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಅವರು ಮನೆಯಲ್ಲಿ ಫೆ 16 ರಂದು ದರ್ಶನ್ ಅವರು ಹಟ್ಟುಹಬ್ಬ ಆಚರಣೆಗೆ ಅವರ ಅಭಿಮಾನಿಗಳು ಬಂದಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲಿನಲ್ಲಿ ನಮ್ಮ ಮನೆ ಹಾಗೂ ಮನೆ ಮುಂದೆ ನಿಲ್ಲಿಸಿದ್ದ ಕಾರ್‌ಗೆ ಹಾನಿಯಾಗಿದೆ ಎಂದು ರಾಮಪ್ರಸಾದ್ ಎಂ ಎಸ್ ಎನ್ನುವರು ದೂರು ದಾಖಲಿಸಿದ್ದಾರೆ.<br /><br />FIR Filed Against Actor Darshan Manager in bengaluru RajRajeshwari Police Station. Darshan Fans Misbehave with Localites while Darshan Birthday.