ನಿನ್ನೆ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿ ಪಾರ್ಟಿ ಹಮ್ಮಿಕೊಳ್ಳಲಾಗಿತ್ತು. ಪಾರ್ಟಿಯಲ್ಲಿ ಪ್ರಿಯಾಂಕಾ ಉಪೇಂದ್ರ, ಶಿಲ್ಪಾ ಗಣೇಶ್, ಹರ್ಷಿಕಾ ಪೂಣಚ್ಚ ಸೇರಿದಂತೆ ಸಾಕಷ್ಟು ಕಲಾವಿದರು ಭಾಗಿಯಾಗಿದ್ದರು. ಎಲ್ಲರು ಪಾರ್ಟಿಯಲ್ಲಿ ಮಸ್ತ್ ಎಂಜಾಯ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.<br /><br />Kannada Actor Anirudh celebrating his birthday in Hotel with friends and Sandalwood stars, and Bharati Vishnuvardhan dance video is going to viral on social media.