ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಇದರ ನಡುವೆ ಈಗ ರಾಜಮೌಳಿ ಕಡೆಯಿಂದ ಮತ್ತೊಂದು ಸುದ್ದಿ ಕೇಳಿ ಬರುತ್ತಿದೆ. ಹೌದು, ಈ ಸಿನಿಮಾ ಮುಗಿಯುತ್ತಿದ್ದಂತೆ ಮೌಳಿ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ಮಾಡುತ್ತಿದ್ದಾರಂತೆ. ಈಗಾಗಲೆ ರಾಜಮೌಳಿ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾದ ಚರ್ಚೆ ಜೋರಾಗಿ ನಡೆಯುತ್ತಿದೆ.<br /><br /> Telugu Director SS Rajamouli direct to another multi starrrer film with Mahesh Babu and Prabhas.