ಪವರ್ ಸ್ಟಾರ್, ವೀರ ಕನ್ನಡಿಗ ಪುನೀತ್ ರಾಜ್‍ಕುಮಾರ್ ಈಗ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿದ್ದು, ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳ ಜೊತೆ ಮಾತನಾಡುತ್ತಿರುತ್ತಾರೆ. ಬುಧವಾರ ರಾತ್ರಿ ಪುನೀತ್ ಟ್ವಿಟ್ಟರ್ ಇಂಡಿಯಾಗೆ ರಿಪ್ಲೈ ಮಾಡಿದ ಟ್ವೀಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.<br /><br />Kannada actor power star Puneeth Rajkumar reply to twitter India's tweet.