ಸಚಿವ ಸ್ಥಾನ ಸಿಗದೇ ಪಕ್ಷದ ಮೇಲೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ಶಾಸಕರಾದ ಉಮೇಶ್ ಕತ್ತಿ, ಮುರಗೇಶ ನಿರಾಣಿ ಹಾಗೂ ಗೂಳಿಹಟ್ಟಿ ಶೇಖರ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದಾರೆ ಎಂಬ ಸುದ್ದಿ ವಿಧಾನಸೌಧ ಮೊಗಸಾಲೆಯಲ್ಲಿ ಹರಿದಾಡುತ್ತಿದೆ.<br /><br />Breaking news of Karnataka Politics is that three BJP Dissident MLAs met JDS leader HD Kumaraswamy and spoke about their present political issues in the party.