The news is the Yuvraj is making his debut in acting through a web series with his wife. But recently Yuvraj Singh clears the air regarding his acting debut<br /><br />ಕ್ರಿಕೆಟ್ ಮೈದಾನದಲ್ಲಿ ಅಬ್ಬರಿಸುತ್ತಿದ್ದ ಆಟಗಾರರು ಈಗ ನಟನೆಯತ್ತ ಮುಖಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ತಮಿಳು ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೆ ಈಗ ಮತ್ತೊಬ್ಬ ಸ್ಟಾರ್ ಕ್ರಿಕೆಟರ್ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ.