ಸಚಿವ ಸ್ಥಾನ ಸಿಗದ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಮಾಜಿ ಸಿಎಂ, ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರೋದು ಭಾರೀ ಸಂಚಲನಕ್ಕೆ ಕಾರಣವಾಗಿದೆ.<br /><br />BJP MLA Umesh Katti Meets HD Kumaraswamy, Katti Unhappy With BJP For Not Getting Minister Post