ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಬಾರಿಗೆ ನಿವೃತ್ತಿ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕ್ರಿಕೆಟ್‍ನ ಎಲ್ಲಾ ಮೂರು ಮಾದರಿ ಬಗ್ಗೆ ಮೂರು ವರ್ಷಗಳ ಕಾಲ ಆಡಲಿದ್ದೇನೆ ಎಂದು ಭಾರತದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.<br /><br />Virat Kohli has echoed the thoughts of his team-mates while also hinting at retiring from one of the three formats after the 2023 World Cup.